ನಮಸ್ಕಾರ ಕರ್ನಾಟಕದ ಸಮಸ್ತ ಜನತೆಗೆ ಸ್ನೇಹಿತರೆ ಇವತ್ತಿನ ಒಂದು ಲೇಖನದಲ್ಲಿ ತಿಳಿಸುವುದೇನೆಂದರೆ ಕಾಂಗ್ರೆಸ್ ನ ಗ್ಯಾರಂಟಿಗಳಲ್ಲಿ ಒಂದಾದಂತಹ ಗೃಹಲಕ್ಷ್ಮಿ ಯೋಜನೆ ಮಹಿಳೆಯರ ಖಾತೆಗೆ ಪ್ರತಿ ತಿಂಗಳಿಗೆ ರೂ.₹2000 ಹಣವನ್ನು ಜಮಾ ಮಾಡುವಂತಹ ಯೋಜನೆಯಾಗಿತ್ತು. ಈಗಾಗಲೇ ರಾಜ್ಯದ ಎಲ್ಲ ಮಹಿಳೆಯರಿಗೆ 10ನೇ ಕಂತಿನ ವರೆಗೂ ಸರ್ಕಾರ ಅಂದರೆ ಕಾಂಗ್ರೆಸ್ ಸರ್ಕಾರವು ಹಣವನ್ನು ಜಮಾ ಮಾಡಿದೆ, ಇವಾಗ 11ನೇ ಕಂತಿನ ಹಣ ಯಾವಾಗ ಬರುತ್ತೆ ಅಂತ ಕಾತುರದಿಂದ ಕಾಯುತ್ತಿರುವ ಮಹಿಳೆಯರಿಗೆ ಗುಡ್ ನ್ಯೂಸ್ ಅಂತಾನೆ ಹೇಳಬಹುದು, ಇದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿದ್ದೇವೆ ಆದ್ದರಿಂದ ಈ ಒಂದು ಲೇಖನವನ್ನು ಕೊನೆವರೆಗೂ ಓದಿಕೊಳ್ಳಿ.
ಹೌದು ಸ್ನೇಹಿತರೆ ಇಲ್ಲಿವರೆಗೆ ರಾಜ್ಯದಲ್ಲಿನ ಕೋಟಿಗೂ ಅಧಿಕ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ, ಇಲ್ಲಿಯವರೆಗೆ ಗೃಹಲಕ್ಷ್ಮಿ ಯೋಜನೆಯ ಅರ್ಹತೆಗಳನ್ನು ಹೊಂದಿರುವಂತಹ ಫಲಾನುಭವಿಗಳ ಖಾತೆಗೆ ಈಗಾಗಲೇ 10ನೇ ಕಂತಿನ ಹಣದ ವರೆಗೂ ಅಂದರೆ 20,000 ಫಲಾನುಭವಿಗಳ ಖಾತೆಗೆ ನೇರವಾಗಿ ಹಣವನ್ನ ಜಮಾ ಮಾಡಿದ್ದಾರೆ.
Table of Contents
Gruhalakshmi 11th installation Update: ಗೃಹಲಕ್ಷ್ಮಿ 11ನೇ ಕಂತಿನ ಹಣ ಮಾಹಿತಿ!!
ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಬಡ ಕುಟುಂಬದಲ್ಲಿನ ಮಹಿಳೆಯರಿಗೆ ಆರ್ಥಿಕ ನೆರವನ್ನು ನೀಡುತ್ತಿದೆ, ಇನ್ನು ಸಾಕಷ್ಟು ಮಹಿಳೆಯರ ಖಾತೆಗೆ ವರಲಕ್ಷ್ಮಿ ಯೋಜನೆ ಹಣ ಬಂದಿಲ್ಲ ಯಾಕೆಂದರೆ ನೀವು ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸುವುದು ಮತ್ತು ನಿಮ್ಮ ರೇಷನ್ ಕಾರ್ಡ್ ನಿಮ್ಮ ಆಧಾರ್ ಕಾರ್ಡ್ ಲಿಂಕ್ ಮಾಡುವುದು ರೇಷನ್ ಕಾರ್ಡ್ ನಲ್ಲಿ ಹೆಸರಿನ ದೋಷದಿಂದ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಿಲ್ಲ.
ಮತ್ತು ನಿಮ್ಮ ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ನಿಮ್ಮ ಬ್ಯಾಂಕ್ ಗಳಲ್ಲಿ ಪರಿಹರಿಸಿಕೂಳ್ಳಬೇಕು ಈ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದರು ಕೂಡ ಇನ್ನು ಯಾರ ಖಾತೆಗೆ ಹಣ ಬಂದಿಲ್ಲ, ನೋಡಿ ನೀವು ಈ ಮೇಲಿನ ಎಲ್ಲ ಸಮಸ್ಯೆಗಳನ್ನು ಪರಿಹಸಿಕೊಂಡು ನಂತರ ನಿಮ್ಮ ಹತ್ತಿರದ ಸಮಾಜ ಕಲ್ಯಾಣ ಇಲಾಖೆ ಭೇಟಿ ನೀಡಿ ಗೃಹಲಕ್ಷ್ಮಿ ಹಣವನ್ನು ಪಡೆದುಕೊಳ್ಳಿ.
ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣವನ್ನು ಜಮಾ ಮಾಡೋದು ಬಂದ್ ಮಾಡಲಾಗಿತ್ತು, ಏಕೆಂದರೆ ಹಣ ಪೇಂಡಿಗ್ ಉಳಿದಂತಹ ಫಲಾನುಭವಿಗಳ ಖಾತೆಗೆ ಪೆಂಡಿಂಗ್ ಹಣವನ್ನು ಜಮಾ ಮಾಡಿದಾರೆ.
ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವನ್ನು ಇದೆ ಜೂನ್ ತಿಂಗಳ 20ನೇ ತಾರೀಕಿನ ಒಳಗಾಗಿ ಹಣವನ್ನು ನಿಮ್ಮ ಬ್ಯಾಂಕ್ ಖಾತೆಗಳಿಗೆ ಹಣವನ್ನು ಜಮಾ ಮಾಡುವಂತ ಸಾಧ್ಯತೆಗಳಿವೆ.
ಧನ್ಯವಾದಗಳು;