RRB Recruitment 2024: ನಮಸ್ಕಾರ ಎಲ್ಲಾ ಕನ್ನಡದ ಜನತೆಗೆ, ರೈಲ್ವೆ ಇಲಾಖೆಯಿಂದ ಇದೀಗ ಹೊಸದಾಗಿ ಬಂದ ಅಧಿಸೂಚನೆಯ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು, ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿಕೊಂಡು ಅಥವಾ ಕೆಳಗಡೆ ಕೊಟ್ಟಿರುವಂತಹ ಅಧಿಕೃತ ಅಧಿಸೂಚನೆ ಲಿಂಕ್ ಮತ್ತು ಅಧಿಕೃತ ವೆಬ್ಬೆಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದುಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
ಇಲಾಖೆ ಹೆಸರು: ರೈಲ್ವೆ ನೇಮಕಾತಿ ಮಂಡಳಿ
ಹುದ್ದೆಗಳ ಹೆಸರು: ಸಹಾಯಕ ಲೋಕೋ ಪೈಲಟ್
ಒಟ್ಟು ಹುದ್ದೆಗಳು: 18799
ಅರ್ಜಿಯನ್ನು ಸಲ್ಲಿಸುವ ಬಗೆ: Online ಮುಖಾಂತರ
ವಿದ್ಯಾರ್ಹತೆ Education: RRB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ ಮತ್ತು ಡಿಪ್ಲೊಮಾ, ಐಟಿಐ ಗಳನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ Age limit: RRB ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ ಪಕ್ಷ 18 ವರ್ಷಗಳು ಗರಿಷ್ಠ 30 ವರ್ಷಗಳ ವಯೋಮಿತಿ ಹೊಂದಿರಬೇಕು.
ಅರ್ಜಿ ಶುಲ್ಕ:
• SC & ST ಮತ್ತು ಮಾಜಿ ಸೈನಿಕರು ಮಹಿಳೆ ಟ್ರಾನ್ಸೆಂಡರ್ ಅಲ್ಪಸಂಖ್ಯಾತರು EBC ಅಭ್ಯರ್ಥಿಗಳು: ರೂ.250/-ರೂ
• ಎಲ್ಲಾ ಇತರ ಅಭ್ಯರ್ಥಿಗಳು: ರೂ.500/- ರೂ
ಆಯ್ಕೆ ವಿಧಾನ: ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಮತ್ತು ಸಂದರ್ಶನ ಇರುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ: 18/07/ 2024
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 25/07/2024
ಪ್ರಮುಖ ಅರ್ಜಿ ಸಲ್ಲಿಸುವ ಲಿಂಕ್: https://www.rrbapply.gov.in/#/auth/landing