Post Office Recruitment: ನಮಸ್ಕಾರ ಎಲ್ಲ ಕರ್ನಾಟಕದ ಸಮಸ್ತ ಜನತೆಗೆ ಇವತ್ತಿನ ಈ ಒಂದು ಲೇಖನದಲ್ಲಿ ಕರ್ನಾಟಕ ಅಂಚೆ ಇಲಾಖೆಯಲ್ಲಿ ಡಾಕ್ ಸೇವಕ ಹುದ್ದೆಗಳಿಗೆ 1,940 ಹುದ್ದೆಗಳು ಅರ್ಜಿಯನ್ನು ಕರೆಯಲಾಗಿದ್ದು, ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಎಲ್ಲ ಮಾಹಿತಿ ಅಂದರೆ ವಯೋಮಿತಿ, ಶೈಕ್ಷಣಿಕ ಅರ್ಹತೆ, ಸಂಬಳದ ವಿವರಣೆ, ಆಯ್ಕೆ ವಿಧಾನ ಮತ್ತು ಇನ್ನಷ್ಟು ಮಾಹಿತಿಗಾಗಿ ಕೆಳಗಡೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿರುತ್ತದೆ.
ಕರ್ನಾಟಕ ಅಂಚೆ ಇಲಾಖೆ ನೇಮಕಾತಿ 2024
- ಇಲಾಖೆಯ ಹೆಸರು: ಕರ್ನಾಟಕ ಅಂಚೆ ಇಲಾಖೆ
- ಒಟ್ಟು ಹುದ್ದೆಗಳ ಸಂಖ್ಯೆ: 1,940
- ಈ ಒಂದು ಹುದ್ದೆಗೆ ನೀವು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾಗಿರುತ್ತದೆ.
ವಿದ್ಯರ್ಹತೆ: ಕರ್ನಾಟಕ ಅಂಚೆ ಇಲಾಖೆ ಅಧಿಸೂಚನೆ ನೇಮಕಾತಿಯ ಪ್ರಕಾರ ಅಭ್ಯರ್ಥಿಯು ಹತ್ತನೇ ತರಗತಿ ಪಾಸ್ ಆಗಿದ್ದರೆ ಸಾಕು.
ವಯೋಮಿತಿ: ಕರ್ನಾಟಕ ಅಂಚೆ ಇಲಾಖೆ ಅಧಿಕೃತ ನೇಮಕಾತಿಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಬೇಕು ಗರಿಷ್ಠ 40 ವರ್ಷ ಮೀರಬಾರದು.
ವಯೋಮಿತಿ ಸಡಿಲಿಕೆ:
- ಇತರೆ ಅಭ್ಯರ್ಥಿಗಳಿಗೆ ಮೂರು ವರ್ಷ
- ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ
- ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ
ಸಂಬಳದ ವಿವರಣೆ:
- ಗ್ರಾಮೀಣ ಡಾಕ್ ಸೇವಕ – ಶಾಖೆಯ ಪೋಸ್ಟ್ ಮಾಸ್ಟರ್: ರೂ.12,000 ದಿಂದ 29,000 ವರೆಗೆ ನೀಡಲಾಗುತ್ತದೆ.
- ಗ್ರಾಮೀಣ ಡಾಕ್ ಸೇವಕ – ಸಹಾಯಕ ಶಾಖೆ ಪೋಸ್ಟ್ ಮಾಸ್ಟರ್: ರೂಪಾಯಿ 10,000 ದಿಂದ 25,000 ವರೆಗೆ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
- ಮಹಿಳಾ ಮತ್ತು ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಹಾಗೂ ಪಿಡಬ್ಲ್ಯೂ ಅಭ್ಯರ್ಥಿಗಳು ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
- ಉಳಿದ ಇದ್ರೆ ಅಭ್ಯರ್ಥಿಗಳಿಗೆ: 100 ರೂಪಾಯಿ ಶುಲ್ಕ ಇರುತ್ತದೆ.
ಆಯ್ಕೆ ವಿಧಾನ: ಮೆರಿಟ್ ಲಿಸ್ಟ್ ಮತ್ತು ಸಂದರ್ಶನ ನಡೆಸಿ ಹಾಗೆ ದಾಖಲೆ ಪರಿಶೀಲನೆ ನಡೆಸಲಾಗುತ್ತದೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 15/07/2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/08/2024
ಈ ಒಂದು ಹುದ್ದೆಗೆ ಈ ದಿನಾಂಕದ ಒಳಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ನೀವು ಸಲ್ಲಿಸ ಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ಲಿಂಕ್: https://indiapostgdsonline.gov.in/