Railway Recruitment: ನಮಸ್ಕಾರ ಸ್ನೇಹಿತರೆ ಈ ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ರೈಲ್ವೆ ಇಲಾಖೆಯಲ್ಲಿ ಇದೀಗ ಹಲವಾರು ಹುದ್ದೆಗಳ ನೇಮಕಾತಿ ಆರಂಭವಾಗಲಿದ್ದು, ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ಎಂದು ಹೇಳಬಹುದಾಗಿದೆ. ಭಾರತೀಯ ರೈಲ್ವೆ ಇಲಾಖೆಯಲ್ಲಿ ಟಿಕೆಟ್ ಕಲೆಕ್ಟರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿಗಳು ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗುತ್ತಿದೆ. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಕೆಳಗಿನ ನೀಡಲಾಗಿದೆ.
ರೈಲ್ವೆ ಇಲಾಖೆಯಲ್ಲಿ ರವಿ ಮಂಡಳಿಯವರು ಸುಮಾರು 11,250 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗುವುದು ಎಂದು ಹೇಳಿದ್ದಾರೆ. ಹಾಗಾಗಿ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಲು ಬಯಸುವವರು ಮತ್ತು ಈಗ ಕೆಲಸವನ್ನು ಹುಡುಕುತ್ತಿರುವವರಿಗೆ ಒಂದು ಸಿಹಿ ಸುದ್ದಿ ಎಂದು ಹೇಳಬಹುದಾಗಿದೆ.
ಈ ಹುದ್ದೆಗಳಿಗೆ ಅಧಿಕೃತ ಪ್ರಕಟಣೆಯು ಇದೇ ತಿಂಗಳಿನಲ್ಲಿ ಹೊರಬರಲಿದೆ ಎಂಬ ಊಹಾಪೋಹಗಳಿವೆ. ಮುಂದಿನ ತಿಂಗಳು ಅಂದರೆ ಸೆಪ್ಟೆಂಬರ್ ನಲ್ಲಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ತಿಳಿದು ಬಂದಿರುತ್ತದೆ. ನೀವು ಇನ್ನೂ ಹೆಚ್ಚಿನ ಮಾಹಿತಿಯನ್ನು ಅಧಿಕೃತ ಜಾಲತಾಣದಿಂದ ಪಡೆದುಕೊಳ್ಳಬಹುದಾಗಿದೆ.
ಸಾಮಾನ್ಯವಾಗಿ ಹೇಳುವುದಾದರೆ ನೀವೇನಾದರೂ ಈ ರೈಲ್ವೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನಿಮ್ಮ ಕನಿಷ್ಠ ವಯೋಮಿತಿಯು 18 ವರ್ಷ ಹಾಗೂ ಗರಿಷ್ಠ 30 ವರ್ಷಗಳನ್ನು ಮೀರಿರಬಾರದೆಂದು ಎಂದು ತಿಳಿಸಲಾಗಿದೆ. ಹಾಗೂ ನೀವು ಎಸ್.ಟಿ ಮತ್ತು ಎಸ್.ಸಿ ಹಾಗೂ ಒ.ಬಿ.ಸಿ ವರ್ಗದವರಾಗಿದ್ದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹೆಚ್ಚಿನ ಸಮಯವನ್ನು ನೀವು ತೆಗೆದುಕೊಳ್ಳಬಹುದು. ಹಾಗೂ ಹೆಚ್ಚಿನ ವಿವರಗಳು ಅಧಿಕೃತ ಅಧಿಸೂಚನೆಯಲ್ಲಿ ದೊರೆಯಲಿವೆ.
ನೀವು ಭಾರತೀಯ ರೈಲ್ವೆ ಟಿಕೆಟ್ ಪರೀಕ್ಷಕರಾಗಿ ಕಾರ್ಯವನ್ನು ನಿರ್ವಹಿಸಲು ಬಯಸಿದರೆ, ನೀವು ಭಾರತದ ಖಾಯಂ ನಿವಾಸಿ ಆಗಿರಬೇಕು ಹಾಗೂ ಸರಿಯಾದ ಶಿಕ್ಷಣ ಮತ್ತು ವಯೋಮಿತಿಯಲ್ಲಿ ನಿಗದಿಪಡಿಸಲಾಗಿರುವ ವಯಸ್ಸನ್ನು ಹೊಂದಿರಬೇಕು ಹಾಗೂ ಪ್ರೌಢಶಾಲೆಯೊಂದಿಗೆ ನೀವು ಕಾಲೇಜು ಪದವಿಯನ್ನು ಕೂಡ ಪಡೆದಿರಬೇಕು ಎಂದು ತಿಳಿದು ಬಂದಿರುತ್ತದೆ. ಈ ಹುದ್ದೆಗಳಿಗೆ ಏನಾದರೂ ಅಭ್ಯರ್ಥಿಗಳು ಆಯ್ಕೆಯಾದರೆ, 35,000 ಸಂಬಳವನ್ನು ಕೂಡ ನೀಡಲಾಗುವುದು ಎಂದು ತಿಳಿಸಲಾಗಿದೆ.
ಈ ಲೇಖನದಲ್ಲಿ ರೈಲ್ವೆ ಇಲಾಖೆಯ ಇನ್ನೇನು ಹೊರಡಿಸಲಿರುವ ಅಧಿಸೂಚನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗಿರುತ್ತದೆ. ಇನ್ನಷ್ಟು ಹೆಚ್ಚಿನ ಸ್ಪಷ್ಟವಾದ ವಿವರಗಳಿಗೆ ರೈಲ್ವೆ ಇಲಾಖೆಯ ಅಧಿಕೃತ ಅಧಿಸೂಚನೆ ಬಿಡುಗಡೆಯಾಗುವವರೆಗೂ ಅಭ್ಯರ್ಥಿಗಳು ಕಾಯಬೇಕಾಗಿದೆ. ಹೆಚ್ಚಿನ ನಿಖರವಾದ ವಿವರಗಳು ಮತ್ತು ಹೆಚ್ಚಿನ ಸಂಪೂರ್ಣವಾದ ವಿವರಗಳು ರೈಲ್ವೆ ಇಲಾಖೆಯ ಅಧಿಕೃತ ಜಾಲತಾಣವನ್ನು ನೀವು ಅನುಸರಿಸಬಹುದಾಗಿದೆ.