BSF Recruitment: ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಯಾವುದೇ ಅರ್ಜಿ ಶುಲ್ಕ ಇಲ್ಲದೆ..! Apply Now

ನಮಸ್ಕಾರ ಕರ್ನಾಟಕದ ಸಮಸ್ತ ಜನತೆಗೆ ಇವತ್ತಿನ ಈ ಒಂದು ಲೇಖನದಲ್ಲಿ ಎಲ್ಲರಿಗೂ ತಿಳಿಸುವುದೇನೆಂದರೆ, ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಇಲಾಖೆಯಿಂದ ಹೊಸ ಹುದ್ದೆಗಳಿಗೆ ಹೊಸದಾಗಿ ಅರ್ಜಿಯನ್ನು ಕರೆಯಲಾಗಿದ್ದು, ಅರ್ಹತೆ ಮತ್ತು ಆಸಕ್ತಿವುಳ್ಳ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅದೇ ರೀತಿಯಾಗಿ ಕೆಳಗಡೆ ನೀಡಿರುವ ಸಂಪೂರ್ಣವಾದ ಮಾಹಿತಿಯನ್ನು ತಪ್ಪದೆ ಎಲ್ಲರೂ ಓದಿ ನಂತರದಲ್ಲಿ ಈ ಹುದ್ದೆಗೆ ಅರ್ಜಿ ಸಲ್ಲಿಸುವುದು ಸೂಕ್ತವಾದದ್ದು.

ಹೌದು ಬಾರ್ಡರ್ ಸೆಕ್ಯುರಿಟಿ ಫೋರ್ಸ್ ಹುದ್ದೆಯ ಸಂಪೂರ್ಣ ವಿವರಣೆಯನ್ನು ಈ ಲೇಖನದ ಕೆಳಭಾಗದಲ್ಲಿ ನೀಡಿದೆ ಸಂಪೂರ್ಣವಾಗಿ ಓದಿಕೊಂಡು ನಂತರದಲ್ಲಿ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಿ ಅದೇ ರೀತಿಯಾಗಿ ಇದೇ ರೀತಿಯ ಉದ್ಯೋಗ ಮಾಹಿತಿಗಾಗಿ ನಮ್ಮ ಜಾಲತಾಣವನ್ನು ಅನುಸರಿಸಿ.

BSF Recruitment 2024

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ಹುದ್ದೆಯ ಸಂಪೂರ್ಣ ಮಾಹಿತಿ | BSF Recruitment 2024 Information

  • ಇಲಾಖೆಯ ಹೆಸರು: ಬಾರ್ಡರ್ ಸೆಕ್ಯೂರಿಟಿ ಫೋರ್ಸ್
  • ಹುದ್ದೆಯ ಹೆಸರು: ಸಹಾಯಕ ಸಬ್ ಇನ್ಸ್ಪೆಕ್ಟರ್, ಹೆಡ್ ಕಾನ್ಸ್ಟೇಬಲ್.
  • ಒಟ್ಟು ಉದ್ಯೋಗಗಳ ಸಂಖ್ಯೆ: 1,526
  • ಈ ಒಂದು ಹುದ್ದೆಗೆ ನೀವು ಭಾರತದಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.
  • ಈ ಹುದ್ದೆಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾಗುತ್ತದೆ.

ಹುದ್ದೆಗಳ ವಿವರಣೆ:

  • ವಾರಂಟ್ ಅಧಿಕಾರಿ ಮತ್ತು ಸಹಾಯಕ ಸಬ್ ಇನ್ಸ್ಪೆಕ್ಟರ್ ಹುದ್ದೆಗಳು ಸಂಖ್ಯೆ 243.
  • ಹವಾಲ್ದಾರ್ ಮತ್ತು ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ಸಂಖ್ಯೆ 1283.

ಸಂಬಳದ ವಿವರಣೆ:

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ಹುದ್ದೆಯ ಅಧಿಸೂಚನೆಯ ಪ್ರಕಾರ ಪ್ರತಿ ತಿಂಗಳು ಆಯ್ಕೆಯಾದ ಅಭ್ಯರ್ಥಿಗೆ ಇಲಾಖೆಯ ನಿಯಮದ ಪ್ರಕಾರ ಕೊಡಲಾಗುತ್ತದೆ.

ವಯಮಿತಿ ವಿವರಣೆ:

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ಹುದ್ದೆಯ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ವಯೋಮಿತಿ ಹೊಂದಿರಬೇಕು.

ಅರ್ಜಿ ಶುಲ್ಕ:

ಯಾವುದೇ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಶೈಕ್ಷಣಿಕ ಅರ್ಹತೆ:

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನದ ವಿವರಣೆ:

  • ದೈಹಿಕ ಮಾನದಂಡಗಳ ಪರೀಕ್ಷೆ.
  • ಕೌಶಲ್ಯ ಪರೀಕ್ಷೆ.
  • ಲಿಖಿತ ಪರೀಕ್ಷೆ.
  • ವೈದ್ಯಕೀಯ ಪರೀಕ್ಷೆ.
  • ಡಾಕ್ಯುಮೆಂಟ್ ಪರಿಶೀಲನೆ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 9.6.2024, ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 8.7.2024, ಇಷ್ಟರಲ್ಲಿ ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾಗಿರುತ್ತದೆ.

ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಪ್ರಮುಖ ಲಿಂಕ್ ಗಳು:

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಲಿಂಕ್: https://rectt.bsf.gov.in/

BACK TO HOME: ಇಲ್ಲಿ ಕ್ಲಿಕ್ ಮಾಡಿ

ಪ್ರತಿನಿತ್ಯ ಇದೇ ತರನಾದ ಉದ್ಯೋಗ ಮಾಹಿತಿಗಾಗಿ ನಮ್ಮ ಜಾಲತಾಣವನ್ನು ಅನುಸರಿಸಿ, ಮತ್ತು ನಿಮ್ಮ ಸ್ನೇಹಿತರಿಗೆ ಸಹ ಶೇರ್ ಮಾಡಿ.

Leave a Comment

error: Don't Copy Bro !!