Free Sewing Machine Scheme: ರಾಜ್ಯ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಈಗಲೇ ಅರ್ಜಿ ಸಲ್ಲಿಸಿ!

Free Sewing Machine Scheme: ನಮಸ್ಕಾರ ಎಲ್ಲರಿಗೂ, ಈ ಒಂದು ಲೇಖನದ ಮೂಲಕ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ರಾಜ್ಯ ಸರ್ಕಾರದ ವತಿಯಿಂದ ಈ ಯೋಜನೆ ಅಡಿಯಲ್ಲಿ ಅರ್ಹ ಮತ್ತು ಆಸಕ್ತಿಗಳ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರವನ್ನು ವಿತರಣೆ ಮಾಡಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಬೇಕಾಗುವ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿರುತ್ತದೆ. ಆಸಕ್ತಿ ಮತ್ತು ಅರ್ಹತೆ ಉಳ್ಳಂತಹ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಸ್ನೇಹಿತರೆ, ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರುವ ಮಹಿಳೆಯರಿಗೆ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ನೀಡಲು ಸರ್ಕಾರವು ಮುಂದಾಗಿದೆ ಎಂದು ಹೇಳಬಹುದು. ಈ ಯೋಜನೆಗೆ ಅರ್ಜಿ ಸಲ್ಲಿಸುವ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ನೀಡಲಾಗುವುದು. 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು: 

  • ಆಧಾರ್ ಕಾರ್ಡ್ 
  • ರೇಷನ್ ಕಾರ್ಡ್ 
  • ಇತ್ತೀಚಿನ ಭಾವಚಿತ್ರ 
  • ಹೊಲಿಗೆ ವೃತ್ತಿ ಮಾಡುವ ಪ್ರಮಾಣ ಪತ್ರ 
  • ಜನ್ಮ ದಿನಾಂಕ ದೃಡೀಕರಣ ಪತ್ರ 
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ 

ಮೇಲಿರುವ ದಾಖಲೆಗಳನ್ನು ತೆಗೆದುಕೊಂಡು ನೀವು ನಿಮ್ಮ ಹತ್ತಿರವಿರುವ ಆನ್ಲೈನ್ ಸೆಂಟರ್ಗೆ ಭೇಟಿ ನೀಡಿ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ನಿಮ್ಮ ಕುಟುಂಬದಲ್ಲಿ ಯಾರಾದರೂ ಸರ್ಕಾರಿ ಕೆಲಸದಲ್ಲಿದ್ದರೆ ಅಂತವರಿಗೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ ಇರುವುದಿಲ್ಲ. 

ಇದನ್ನು ಓದಿ: ನಿಮ್ಮ ಹತ್ತಿರವಿರುವ ಆನ್ಲೈನ್ ಸೆಂಟರ್ ಗೆ ಭೇಟಿ ನೀಡುವ ಮೂಲಕ ನೀವು ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತವೆ ಎಂಬುದನ್ನು ಅರ್ಜಿ ಸಲ್ಲಿಸುವ ಆನ್ಲೈನ್ ಸೆಂಟರ್ ಅಲ್ಲಿ ಕೇಳಿ ಪಡೆದು ದಾಖಲೆಗಳನ್ನು ನೀಡುವ ಮೂಲಕ ಅರ್ಜಿ ಸಲ್ಲಿಸಿ.

Leave a Comment

error: Don't Copy Bro !!