Gruhalakshmi Payment: ನಮಸ್ಕಾರ ಸ್ನೇಹಿತರೆ, ಈ ಲೇಖನದ ಮೂಲಕ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯ ಹಣವು ಅಂದರೆ ಗೃಹಲಕ್ಷ್ಮಿ ಯೋಜನೆಯ 12ನೇ ಕಂತಿನ ಹಣದ ಬಗ್ಗೆ ಒಂದು ದೊಡ್ಡ ಸುದ್ದಿಯನ್ನು ಸಚಿವ ಲಕ್ಷ್ಮಿ ಹೆಬ್ಬಾಳಕರ್ ಅವರು ನೀಡಿರುತ್ತಾರೆ. ಇದರ ಬಗ್ಗೆ ಸಂಪೂರ್ಣವಾದ ವಿವರಣೆ ಇದೆ ನೋಡಿ.
12ನೇ ಕಂತಿನ ಹಣ ಯಾವಾಗ ಜಮಾ?
ಸ್ನೇಹಿತರೆ, ಗೃಹಲಕ್ಷ್ಮಿ ಯೋಜನೆಯ 12ನೇ ಕಂತಿನ ಹಣವು ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆಗಿರುವಂತಹ ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿರುತ್ತಾರೆ. ಮೊದಲನೇ ಹಂತದಲ್ಲಿ ಈ ಕೆಳಗಿನ ನೀಡಿರುವ ಜಿಲ್ಲೆಗಳಿಗೆ ಬಿಡುಗಡೆ ಮಾಡುವ ಕೆಲಸ ನಡೆಯಲಿದೆ ಎಂದು ಕೂಡ ತಿಳಿಸಿರುತ್ತಾರೆ.
ಈ ಜಿಲ್ಲೆಗಳಿಗೆ ಮೊದಲ ಹಂತದಲ್ಲಿ ಹಣ:
- ಮೈಸೂರು
- ಕೊಪ್ಪಳ
- ವಿಜಯನಗರ
- ಹಾವೇರಿ
- ಚಿತ್ರದುರ್ಗ
- ಶಿವಮೊಗ್ಗ
- ಬೆಂಗಳೂರು
- ಬೆಂಗಳೂರು ಗ್ರಾಮಾಂತರ
- ಯಾದಗಿರಿ
- ಬೆಳಗಾವಿ
- ಬಾಗಲಕೋಟೆ
ಮೇಲೆ ಕೊಟ್ಟಿರುವ ಜಿಲ್ಲೆಗಳಿಗೆ 12ನೇ ಕಂತಿನ ಹಣವನ್ನು ಮಹಿಳೆಯರ ಖಾತೆಗೆ ಮೊದಲ ಹಂತದಲ್ಲಿ ಜಮಾ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆಗಿರುವಂತಹ ಲಕ್ಷ್ಮಿ ಹೆಬ್ಬಾಳಕರ್ ಅವರು ಇದುವರೆಗೆ ಗೃಹಲಕ್ಷ್ಮಿ ಯೋಜನೆಯ 11 ಕಂತುಗಳ ಹಣವನ್ನು ಬಿಡುಗಡೆ ಮಾಡಲಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 12ನೇ ಕಂತಿನ ಹಣವನ್ನು ಕೂಡ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.