Gruhalakshmi: ಗೃಹಲಕ್ಷ್ಮಿ ಯೋಜನೆ 12ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್! ಈ ದಿನದಂದು ₹2000/- ಹಣ ಜಮಾ!

Gruhalakshmi: ನಮಸ್ಕಾರ ಸ್ನೇಹಿತರೆ, ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಎಲ್ಲ ಮಹಿಳೆಯರ ಖಾತೆಗೆ ಜಮಾ ಆಗಿರುತ್ತದೆ. ಆದರೆ ಇದೀಗ ಗೃಹಲಕ್ಷ್ಮಿ ಯೋಜನೆಯ 12ನೇ ಕಂತಿನ ಹಣ ಬಿಡುಗಡೆಯ ದಿನಾಂಕ ಫಿಕ್ಸ್ ಆಗಿರುವ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡಲಿದ್ದೇವೆ. ಲೇಖನವನ್ನು ಕೊನೆಯವರೆಗೂ ಓದಿ. 

ಇದನ್ನೂ ಓದಿ: ರೈತರ ಬೆಳೆ ಸಾಲ ಮನ್ನಾ? ನಿಮ್ಮ ಸಾಲವು ಕೂಡ ಮನ್ನಾ ಆಗುತ್ತಾ? ಇಲ್ಲಿ ತಿಳಿದುಕೊಳ್ಳಿ!

ಗೃಹಲಕ್ಷ್ಮಿ 12ನೇ ಕಂತಿನ ಹಣ ಯಾವಾಗ ಬಿಡುಗಡೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಯಾಗಿರುವ ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿರುತ್ತಾರೆ. ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ವಿವರಗಳನ್ನು ತಿಳಿಯಲು ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ಓದಿ. 

ಗೃಹಲಕ್ಷ್ಮಿ (Gruhalakshmi) ಯೋಜನೆಯ ಹಣ ಯಾವಾಗ ಜಮಾ? 

ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾಗಿರುವ ಲಕ್ಷ್ಮಿ ಹೆಬ್ಬಾಳಕರ್ ಅವರು ಹೇಳಿರುವ ವರದಿ ಏನೆಂದರೆ, “ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡುತ್ತೇವೆ. ಇನ್ನು ಮೇಲೆ ಪ್ರತಿ ತಿಂಗಳು 15ನೇ ತಾರೀಖಿನ ಒಳಗಾಗಿ ಹಣ ಬಿಡುಗಡೆ ಮಾಡಬೇಕು ಅಂತ ಅಂದುಕೊಂಡಿದ್ದೇವೆ ಹಾಗೂ 15ನೇ ತಾರೀಕು ನಾವು ಬಿಡುಗಡೆ ಮಾಡುತ್ತೇವೆ ಅಂತ ಅಂದರೆ ಒಂದು ತಿಂಗಳು ಹಣವನ್ನು ಕಂಪ್ಲೀಟ್ ಮಾಡಿಕೊಳ್ಳಲು ಅಂತ ಅಂದ್ರೆ ಮಿನಿಮಮ್ 15 ದಿನ 20 ದಿನಗಳ ಕಾಲಾವಕಾಶ ತೆಗೆದುಕೊಳ್ಳುತ್ತದೆ ಒಂದೇ ದಿನದಲ್ಲಿ ಎಲ್ಲ ಮಹಿಳೆಯರ ಖಾತೆಗೆ ಹಣ ಜಮಾ ಮಾಡಲಾಗುವುದಿಲ್ಲ” ಎಂದು ತಿಳಿಸಿದ್ದಾರೆ.

ಹಾಗಾಗಿ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಎಲ್ಲಾ ಮಹಿಳಾ ಫಲಾನುಭವಿಗಳ ಖಾತೆಗೆ ಜಮಾ ಆಗುತ್ತಿದೆ 25ನೇ ತಾರೀಖಿನ ಒಳಗಾಗಿ 11ನೇ ಕಂತಿನ ಹಣ ಜಮಾ ಮಾಡಿ ಗೃಹಲಕ್ಷ್ಮಿ ಯೋಜನೆಯ 12ನೇ ಕಂತಿರ ಹಣ 25 ನೇ ತಾರೀಖಿನಿಂದ ಮಹಿಳೆಯರ ಖಾತೆಗೆ ಜಮಾ ಮಾಡುವ ಕಾರ್ಯವನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯು ನಿಮಗೆ ಇಷ್ಟವಾದಲ್ಲಿ ಈ ಸುದ್ದಿಯನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ಇದೇ ರೀತಿಯ ಹೆಚ್ಚಿನ ಸುದ್ದಿಗಳಿಗಾಗಿ ನೀವು ನಮ್ಮ ಜಾಲತಾಣದ ಚಂದದಾರರಾಗಬಹುದು. ಇನ್ನಷ್ಟು ಹೆಚ್ಚಿನ ವಿವರಗಳಿಗಾಗಿ ವಾಟ್ಸಾಪ್ ಗ್ರೂಪಿಗೆ ಜಾಯಿನ್ ಆಗಿರಿ.

ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್! ಬೋರ್ವೆಲ್ ಕೊರೆಸಲು ಸರ್ಕಾರದ ಕಡೆಯಿಂದ 4.25 ಲಕ್ಷ ಸಬ್ಸಿಡಿ! ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ ನೋಡಿ.

Leave a Comment

error: Don't Copy Bro !!