Gruhalakshmi Scheme: 11ನೇ & 12ನೇ ಕಂತಿನ ಗೃಹಲಕ್ಷ್ಮೀ ಯೋಜನೆಯ ಹಣ, ಈ 16 ಜಿಲ್ಲೆಗಳಿಗೆ ಜಮಾ.!!

Gruhalakshmi Scheme: ನಮಸ್ಕಾರ ಕರ್ನಾಟಕದ ಸಮಸ್ತ ಜನತೆಗೆ ಸ್ನೇಹಿತರೆ ಇವತ್ತಿನ ಒಂದು ಲೇಖನದಲ್ಲಿ ತಿಳಿಸುವುದೇನೆಂದರೆ 11 ಮತ್ತು 12 ನೇ ಕಂತಿನ ಹಣವನ್ನು ಯಾವಾಗ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುತ್ತದೆ ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಿದ್ದೇವೆ ಆದರಿಂದ ಈ ಲೇಖನವನ್ನು ಸಂಪೂರ್ಣವಾಗಿ ಓದಿರಿ.

ಗೃಹಲಕ್ಷ್ಮೀ ಯೋಜನೆಯ ಹಣವನ್ನು ಎರಡು ಹಂತಗಳಲ್ಲಿ ಬಿಡುಗಡೆಯನ್ನು ಮಾಡಲಿದೆ. 11ನೇ ಮತ್ತು 12ನೇ ಕಂತಿನ ಹಣ ಮೊದಲ ಹಂತದಲ್ಲಿ ಒಟ್ಟು 16 ಜಿಲ್ಲೆಗಳಿಗೆ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಸಂದಾಯವಾಗಲಿದೆ ಇನ್ನುಳಿದ ಜಿಲ್ಲೆಗಳಿಗೆ ಎರಡನೇಯ ಹಂತದಲ್ಲಿ ಹಣವನ್ನು ಬಿಡುಗಡೆ ಮಾಡಲಿದೆ.

Gruhalakshmi Scheme ₹2,000 Amount: ಗೃಹಲಕ್ಷ್ಮಿ ಯೋಜನೆಯ ₹2,000 ಹಣ:

ಗೃಹಲಕ್ಷ್ಮೀ ಯೋಜನೆಯ ಮೂಲಕವೇ ಪ್ರತಿ ತಿಂಗಳು ಮಹಿಳೆಯರಿಗೆ 2000 ರೂ. ಅನ್ನು ನೀಡಲಾಗುತ್ತದೆ. ಕೋಟಿಗೂ ಅಧಿಕ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಲಾಭವನ್ನು ಪಡೆದುಕೊಂಡಿದ್ದಾರೆ ಆದರೆ ಮೊದಲು ಯಾವ ಜಿಲ್ಲೆಯವರಿಗೆ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಬಿಡುಗಡೆಯಾಗುತ್ತದೆ ಎಂಬ ಸಂಪೂರ್ಣವಾದ ಮಾಹಿತಿಯನ್ನು ಈ ಕೆಳಗೆ ಸಂಪೂರ್ಣವಾಗಿ ನೀಡಲಾಗಿದೆ.

ಕೆಲವು ತಿಂಗಳಿನಿಂದ ಗೃಹಲಕ್ಷ್ಮೀ ಯೋಜನೆಯ ಹಣವು ಫಲಾನುಭವಿಗಳ ಖಾತೆಗೆ ಜಮಾ ಬಂದಿಲ್ಲ. ಗೃಹಲಕ್ಷ್ಮೀ ಯೋಜನೆಯ ಹಣವು ಯಾವಾಗ ನಿಮಗೆ ಸಂದಾಯವಾಗುತ್ತದೆ ಎಂದು ಮನೆಯಲ್ಲಿ ಯಜಮಾನಿಯರು ಕಾತುರದಿಂದ ಕಾಯುತ್ತಿದ್ದಾರೆ.

ಕರ್ನಾಟಕ ಸರ್ಕಾರವು ರಾಜ್ಯದಲ್ಲಿನ 16 ಜಿಲ್ಲೆಗಳಿಗೆ ಗೃಹಲಕ್ಷ್ಮೀ ಯೋಜನೆ ಅಡಿಯಲ್ಲಿ ಬಾಕಿ ಇರುವಂತ 11 ಮತ್ತು 12 ನೇ ಕಂತಿನ ಹಣವನ್ನು ಜಮಾ ಮಾಡಲು ಮುಂದಾಗಿದೆ ಈ ಕೆಳಗಿನ ಜಿಲ್ಲೆಯವರಿಗೆ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಮೊದಲು ಸಂದಾಯವಾಗುತ್ತದೆ.

  • ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ ಉಡುಪಿದಕ್ಷಿಣ ಕನ್ನಡ ಕೊಡಗು ಮತ್ತು ಚಿಕ್ಕಮಗಳೂರು, ದಾವಣಗೆರೆ ಹಾಗೂ ಮೈಸೂರು ಧಾರವಾಡ ಬೆಳಗಾವಿ ಹುಬ್ಬಳ್ಳಿ ಹಾಗೂ ಕೋಲಾರ ವಿಜಯಪುರ ತುಮಕೂರು ಕಲಬುರಗ ಚಿತ್ರದುರ್ಗ ಈ ಜಿಲ್ಲೆಗಳಿಗೆ ಹಣ ಬಿಡುಗಡೆಯನ್ನು ಮಾಡಲಿದೆ.

ಇನ್ನಿತರ ಜಿಲ್ಲೆಗಳಿಗೆ ಎರಡನೇ ಹಂತದಲ್ಲಿ ಹಣವನ್ನು ಜಮಾ ಮಾಡಲಾಗುವುದು.

Leave a Comment

error: Don't Copy Bro !!