Gruhalakshmi Payment Installation: ನಮಸ್ಕಾರ ಎಲ್ಲಾ ಕನ್ನಡದ ಜನತೆಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಮೊದಲೇ ಘೋಷಣೆಯನ್ನು ಮಾಡಲಾಗಿತ್ತು, ಅದರಂತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿದ ನಂತರದಲ್ಲಿ ಎಲ್ಲಾ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿವೇ ಅದರಲ್ಲಿ ಗೃಹಲಕ್ಷ್ಮಿ ಯೋಜನೆಯು ಕೂಡ.
Gruhalakshmi Scheme Payment: ಗೃಹಲಕ್ಷ್ಮಿ ಯೋಜನೆಯ ಹಣದ ವಿವರ:
ಹೌದು ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿ ತಿಂಗಳು 2000 ರೂ. ಅನ್ನು ಅರ್ಹತೆಗಳನ್ನು ಹೊಂದಿರುವ ಫಲಾನುಭವಿ ಅಂದರೆ ಮಹಿಳೆಯರಿಗೆ ನೀಡಲಾಗುತ್ತಿದೆ, ಇದುವರೆಗೆ ಸರ್ಕಾರವು ಹತ್ತು ಕಂತುಗಳನ್ನು ಫಲಾನುಭವಿಗೆ ಅಂದರೆ ಮಹಿಳೆಯರ ಖಾತೆಗೆ ನೇರವಾಗಿಯೇ ಹಣವನ್ನು ಜಮಾ ಮಾಡಲಾಗಿದೆ.
11ನೇ ಕಂತಿನ ಹಣವನ್ನು ಯಾವಾಗ ಜಮಾ ಆಗುತ್ತದೆ, ಎಂದು ಮಹಿಳೆಯರು ಕಾಯುತ್ತಿದ್ದಾರೆ ಸರ್ಕಾರದಿಂದ ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಹಣವು ಕೂಡ ಬಿಡುಗಡೆ, ಯಾಗಿದ್ದು ಇದೇ ತಿಂಗಳ ಒಳಗೊಳಗೆ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ ಎನ್ನುವಂತಹ ಮಾಹಿತಿ ತಿಳಿದು ಬಂದಿದೆ.
ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವನ್ನು 21ನೇ ದಿನಾಂಕ ದಿಂದ ಹಣವನ್ನು ಜಮಾ ಮಾಡಲಾಗುತ್ತಿದ್ದು 30ನೇ ತಾರೀಖಿನ ಒಳಗಾಗಿಯೇ ಎಲ್ಲಾ ನೊಂದಾಯಿತ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ₹2,000 ರೂ ಹಣವನ್ನು ಬಿಡುಗಡೆಯನ್ನು ಮಾಡಲಿದೆ. ಬಾಕಿ ಇರುವಂತಹ ಪೆಂಡಿಂಗ್ ಹಣವನ್ನು ಕೂಡ ಒಟ್ಟಿಗೆಯೇ ಬಿಡುಗಡೆಯನ್ನು ಮಾಡಲಿದೆ.
ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮೊದಲಿಗೆ ಬೆಂಗಳೂರು ಗ್ರಾಮಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕೋಡ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಮುಂತಾದ ಎಲ್ಲ ಜಿಲ್ಲೆಗಳಿಗೆ ಹಣವನ್ನು ಬಿಡುಗಡೆಯಾಗಿದ್ದು, ಹಂತ ಹಂತವಾಗಿಯೇ ಫಲಾನುಭವಿಗಳ ಖಾತೆಗೆ ಹಣವನ್ನು ಜಮಾ ಮಾಡಲಿದೆ.