Gruhalakshmi: ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ಈ ಲೇಖನದ ಮೂಲಕ ತಿಳಿಸುವ ವಿಷಯವೇನೆಂದರೆ, ಗೃಹಲಕ್ಷ್ಮಿ ಯೋಜನೆಯ ಬೆಂಡಿಂಗ್ ಇರುವ ಹಣ ಬಿಡುಗಡೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಆಗಿರುವ ಲಕ್ಷ್ಮಿ ಹೆಬ್ಬಾಳಕರ್ ಅವರು ಈಗಾಗಲೇ ಘೋಷಣೆ ಮಾಡಿದ್ದರು. ಗೃಹಲಕ್ಷ್ಮಿ 2000 ಹಣ ಮಹಿಳೆಯರ ಖಾತೆಗೆ ಜಮಾ ಆಗಿದೆಯಾ ಇಲ್ಲ ಎಂಬುದರ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ.
ಗೃಹಲಕ್ಷ್ಮಿ ಯೋಜನೆ!
ಸ್ನೇಹಿತರೆ, ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಫಲಾನುಭವಿಗಳಿಗೆ ಇಂದಿನಿಂದ ಈ ಯೋಜನೆಯ ಪೆಂಡಿಂಗ್ ಹಣ ಅಂದರೆ 11ನೇ ಕಂತಿನ ಹಣ ಬಿಡುಗಡೆ ಮಾಡುವ ಬಗ್ಗೆ ಇತ್ತೀಚಿಗೆ ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಜನಾಂಗೋಲನ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾಗಿರುವ ಲಕ್ಷ್ಮಿ ಹೆಬ್ಬಾಳಕಾರವರು ಈ ವಿಚಾರದ ಬಗ್ಗೆ ಮಾತನಾಡುತ್ತಾ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಕೆಲವೊಂದು ತಾಂತ್ರಿಕ ಸಮಸ್ಯೆಗಳಿಂದ ಹಣ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ ಆದ್ದರಿಂದ ಯಾರು ಚಿಂತೆಯನ್ನು ಮಾಡುವ ಅಗತ್ಯವಿಲ್ಲ ಕಾಂಗ್ರೆಸ್ ಸರ್ಕಾರ ನಡೆದಂತೆ ನಡೆಯುತ್ತದೆ ಎಂದು ಹೇಳಿದ್ದಾರೆ ಹಾಗಾಗಿ ಐದು ವರ್ಷದ ತನಕ ಅಂದರೆ ಕಾಂಗ್ರೆಸ್ ಸರ್ಕಾರವು ಅಧಿಕಾರದಲ್ಲಿರುವ ತನಕ ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ರೀತಿಯ ಬದಲಾವಣೆ ಆಗುವುದಿಲ್ಲ ಎಂದು ತಿಳಿಸಿದ್ದಾರೆ.
ಹಾಗಾಗಿ ಇನ್ನೂ ಕಾಂಗ್ರೆಸ್ ಸರ್ಕಾರವು ಅಧಿಕಾರದಲ್ಲಿರುವವರೆಗೂ ಗೃಹಲಕ್ಷ್ಮಿ ಯೋಜನೆಯ ಹಾಗೂ ಉಳಿದ ಎಲ್ಲಾ ಐದು ಗ್ಯಾರಂಟಿಗಳ ಯೋಜನೆಯ ಲಾಭವನ್ನು ಫಲಾನುಭವಿಗಳಿಗೆ ತಲುಪಿಸಲಾಗುತ್ತದೆ ಹಾಗೂ ಎಲ್ಲಾ ಫಲಾನುಭವಿಗಳಿಗೆ ಇವತ್ತಿನಿಂದ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಆಗಲಿದೆ ಎಂದು ಸ್ಪಷ್ಟಪಡಿಸಿದರು.
ಹಾಗಾಗಿ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದ್ದು ಅಭ್ಯರ್ಥಿಗಳು ತಾಳ್ಮೆಯಿಂದ ಕಾಯಬೇಕಾಗಿದೆ ಎಂದು ಕೂಡ ಹೇಳಿದ್ದಾರೆ. ಹಾಗಾಗಿ ಗೃಹಲಕ್ಷ್ಮಿ ಯೋಜನೆಯ ಹಣವು ಇವತ್ತು ಅಥವಾ ನಾಳೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಜಮಾ ಆಗಲಿದೆ ಎಂಬ ಸಾಧ್ಯತೆ ಇದೆ.