8900+ ಪ್ರೌಢಶಾಲೆ ಅತಿಥಿ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ!! ಇಲ್ಲಿದೆ ಅರ್ಜಿ ಸಲ್ಲಿಸುವ ಲಿಂಕ್.? ಈಗಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಕರ್ನಾಟಕದ ಸಮಸ್ತ ಜನತೆಗೆ ಇವತ್ತಿನ ಈ ಒಂದು ಲೇಖನದಲ್ಲಿ ಎಲ್ಲರಿಗೂ ತಿಳಿಸುವುದೇನೆಂದರೆ ಸಾರ್ವಜನಿಕ ಶಿಕ್ಷಣ ಇಲಾಖೆ ಇಂದ ಹೊಸ ಹುದ್ದೆಗಳಿಗೆ ಹೊಸದಾಗಿ ಅರ್ಜಿಯನ್ನು ಕರೆಯಲಾಗಿದ್ದು ಅರ್ಹ ಮತ್ತು ಆಸಕ್ತಿಯುಳ್ಳ ಅಭ್ಯರ್ಥಿಗಳು ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಕೆಳಗಡೆ ನೀಡಿರುವ ವಯೋಮಿತಿ, ಸಂಬಳದ ವಿವರಣೆ, ಶೈಕ್ಷಣಿಕ ಹರತೆ ಮತ್ತು ಹುದ್ದೆ ವಿವರ ಸರಿಯಾಗಿ ಮಾಹಿತಿಯನ್ನು ಪಡೆದುಕೊಂಡು ನಂತರದಲ್ಲಿ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವುದು ಸೂಕ್ತವಾಗಿರುತ್ತದೆ.

ಹೌದು ಮೇಲ್ಗಡೆ ನೀಡಿರುವ ಎಲ್ಲ ಮಾಹಿತಿಯನ್ನು ಕೆಳಗಡೆ ಈ ಒಂದು ಲೇಖನದಲ್ಲಿ ನೀಡಲಾಗಿದೆ ಎಲ್ಲರೂ ತಪ್ಪದೆ ಸಂಪೂರ್ಣವಾಗಿ ಲೇಖನವನ್ನು ಓದಿಕೊಂಡು ನಂತರದಲ್ಲಿ ಅರ್ಜಿ ಸಲ್ಲಿಸಿ, ಅದೇ ರೀತಿಯಾಗಿ ನಿಮ್ಮ ಸ್ನೇಹಿತರಿಗೆ ಸಹ ಶೇರ್ ಮಾಡಿ ಇದೇತರನಾದ ಉದ್ಯೋಗ ಮಾಹಿತಿಗಾಗಿ ನಮ್ಮ ಜಾಲತಾಣವನ್ನು ಅನುಸರಿಸಿ.

HSTR Guest Recruitment 2024

ಸಾರ್ವಜನಿಕ ಶಿಕ್ಷಣ ಇಲಾಖೆ ಹುದ್ದೆಗಳ ಮಾಹಿತಿ 2024 | HSTR Guest Recruitment 2024:

  • ಹುದ್ದೆಗಳ ಹೆಸರು: ಪ್ರೌಢಶಾಲಾ ಅತಿಥಿ ಶಿಕ್ಷಕ
  • ಹುದ್ದೆಗಳ ಸಂಖ್ಯೆ: 8,954
  • ನೀವು ಕರ್ನಾಟಕದಲ್ಲಿ ಉದ್ಯೋಗ ಕಾರ್ಯ ನಿರ್ವಹಿಸಬೇಕಾಗುತ್ತದೆ.
  • ಈ ಒಂದು ಹುದ್ದೆಗೆ ನೀವು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾಗುತ್ತದೆ.

ಸಂಬಳದ ವಿವರಣೆ:

ಪ್ರೌಢಶಾಲಾ ಅತಿಥಿ ಶಿಕ್ಷಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಪ್ರತಿ ತಿಂಗಳು ₹10500/- ಸಂಬಳವನ್ನು ನೀಡಲಾಗುತ್ತದೆ.

ವಯೋಮಿತಿ:

ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ವಯೋಮಿತಿಯನ್ನು ಹೊಂದಿರಬೇಕು.

ಶೈಕ್ಷಣಿಕ ವಿವರಣೆ:

ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ವಿಶ್ವವಿದ್ಯಾಲಯದಿಂದ ಪದವಿ ಮತ್ತು ಬಿಎಡ್ ಪೂರ್ಣಗೊಳಿಸಿರಬೇಕು.

ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

ಈ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕ ಇವಾಗ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15.06.2024 ಇಷ್ಟರ ಒಳಗಡೆ ಅಭ್ಯರ್ಥಿಯು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಸಲ್ಲಿಸತಕ್ಕದ್ದು.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ ಗಳು:

ಈ ಹುದ್ದೆಯ ಅಧಿಸೂಚನೆ ಪಿಡಿಎಫ್ ಲಿಂಕ್: https://drive.google.com/file/d/1ZiQI9gdgt0vD9aQz6euaRrEtcvteIQhz/view?usp=drivesdk

ಪ್ರತಿನಿತ್ಯ ಇದೇ ತರದ ಉದ್ಯೋಗ ಮಾಹಿತಿ ಮತ್ತು ಹಲವಾರು ಮಾಹಿತಿಗಳಿಗಾಗಿ ನಮ್ಮ ಜಾಲತಾಣವನ್ನು ಅನುಸರಿಸಿ, ಮತ್ತು ನಿಮ್ಮ ಸ್ನೇಹಿತರಿಗೆ ಸಹ ಶೇರ್ ಮಾಡಿ.

Leave a Comment

error: Don't Copy Bro !!