Labor Card Scholarship: ಲೇಬರ್ ಕಾರ್ಡ್ ಸ್ಕಾಲರ್ಶಿಪ್‌ಗೆ ಈಗಲೇ ಅರ್ಜಿ ಸಲ್ಲಿಸಿ ₹11,000 ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು!

Labor Card Scholarship: ನಮಸ್ಕಾರ ಸ್ನೇಹಿತರೆ, ಈ ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಲೇಬರ್ ಕಾರ್ಡ್ ನಿಂದ ಇರುವ ಪ್ರಯೋಜನಕಾರಿ ವಿಷಯವನ್ನು ನಿಮಗೆ ತಿಳಿಸಿಕೊಡಲಿದ್ದೇನೆ. ಹಾಗೂ ಅದೇ ರೀತಿಯಾಗಿ ವಿದ್ಯಾರ್ಥಿಗಳಿಗೆ ಲೇಬರ್ ಕಾರ್ಡ್ ಮೂಲಕ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ವಿದ್ಯಾರ್ಥಿಗಳು ₹1,100 ಇಂದ ₹11,000ವರೆಗೆ ವಿದ್ಯಾರ್ಥಿ ವೇತನವನ್ನು ಲೇಬರ್ ಕಾರ್ಡ್ ಮೂಲಕ ಪಡೆದುಕೊಳ್ಳಬಹುದಾಗಿದೆ. ಇದರ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯಲು ಲೇಖನವನ್ನು ಕೊನೆಯವರೆಗೂ ಓದಿ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ 12ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್! ಈ ದಿನದಂದು ₹2000/- ಹಣ ಜಮಾ!

ಸ್ನೇಹಿತರೆ ಕಾರ್ಮಿಕರ ವರ್ಗಕ್ಕೆ ಸೇರಿರುವ ಮತ್ತು ಕಾರ್ಮಿಕರ ಹೊಂದಿರುವ ವಿದ್ಯಾರ್ಥಿಗಳು ಮಾತ್ರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ವಿದ್ಯಾರ್ಥಿಗಳ ಆರ್ಥಿಕ ಶಿಕ್ಷಣವನ್ನು ಸುಧಾರಿಸಲು ಮತ್ತು ಶಿಕ್ಷಣಕ್ಕಾಗಿ ಉಪಯೋಗವಾಗಲಿ ಎಂದು ಈ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. 

ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನಕ್ಕೆ (Labor Card Scholarship) ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು? 

ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು ಅಂದಾಗ ಮಾತ್ರ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಅರ್ಹರಾಗಿರುತ್ತಾರೆ. ಹಾಗೂ S.C ಮತ್ತು S.T ವರ್ಗಕ್ಕೆ ಸೇರಿರುವ ವಿದ್ಯಾರ್ಥಿಗಳು 45% ಗಿಂತ ಹೆಚ್ಚು ಅಂಕ ಗಳಿಸಿರಬೇಕು ಹಾಗೂ ಇತರ ವರ್ಗದ ಅಭ್ಯರ್ಥಿಗಳು 50% ಗಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದರೆ ಮಾತ್ರ ಅರ್ಜಿ ಸಲ್ಲಿಸಬಹುದು. ಹಾಗೂ ವಾರ್ಷಿಕ ಆದಾಯವು 35,000 ಗಿಂತ ಕಡಿಮೆ ಇರಬೇಕು ಎಂದು ತಿಳಿಸಲಾಗಿದೆ. ಇದೆಲ್ಲಕ್ಕಿನ್ನ ಮುಖ್ಯವಾಗಿ ಕಾರ್ಮಿಕ ಕಾರ್ಡನ್ನು ಹೊಂದಿರಬೇಕು. 

(Labor Card Scholarship) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು!

  • ವಿದ್ಯಾರ್ಥಿಯ ಆಧಾರ್ ಕಾರ್ಡ್ 
  • ಪೋಷಕರ ಆಧಾರ್ ಕಾರ್ಡ್ 
  • ಕಾರ್ಮಿಕ ಕಾರ್ಡ್ 
  • ಶೈಕ್ಷಣಿಕ ಪ್ರಮಾಣ ಪತ್ರ 
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ 

ಈ ಮೇಲಿನ ದಾಖಲೆಗಳನ್ನು ತೆಗೆದುಕೊಂಡು ನೀವು ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಹಾಗೂ ಈ ಕೆಳಗೆ ನಿಮಗೆ ಯಾವ ವಿದ್ಯಾರ್ಥಿಗೆ ಎಷ್ಟು ಸ್ಕಾಲರ್ಶಿಪ್ ಸಿಗಲಿದೆ ಎಂಬ ಮಾಹಿತಿಯನ್ನು ತಿಳಿಸಿ ಕೊಟ್ಟಿರುತ್ತೇನೆ. ಅದರ ಅನುಸಾರವಾಗಿ ನೀವು ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳಬಹುದಾಗಿರುತ್ತದೆ. 

ಯಾವ ವಿದ್ಯಾರ್ಥಿಗೆ ಎಷ್ಟು ವಿದ್ಯಾರ್ಥಿ ವೇತನ (Labor Card Scholarship) ಸಿಗಲಿದೆ? 

  • 1 ರಿಂದ 4ನೇ ತರಗತಿ ವಿದ್ಯಾರ್ಥಿ: ₹1,100/-
  • 5 ರಿಂದ 8ನೇ ತರಗತಿ ವಿದ್ಯಾರ್ಥಿ: ₹1,250/-
  • 9 ರಿಂದ 10ನೇ ತರಗತಿ ವಿದ್ಯಾರ್ಥಿ: ₹3,000/-
  • ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿ: ₹4,600/-
  • ಸ್ನಾತಕೋತ್ತರ ಪದವಿ ವಿದ್ಯಾರ್ಥಿ: ₹10,000/-
  • ಬಿ.ಟೆಕ್ ಮತ್ತು ಬಿ.ಇ. ವಿದ್ಯಾರ್ಥಿಗಳು: ₹10,000/-
  • ಐಟಿಐ ವಿದ್ಯಾರ್ಥಿಗಳು: ₹4600/-
  • ಬಿ.ಇಡಿ. ವಿದ್ಯಾರ್ಥಿಗಳಿಗೆ: ₹6,000/-
  • ಎಲ್.ಎಲ್.ಬಿ ಮತ್ತು ಎಲ್.ಎಲ್.ಎಮ್ ವಿದ್ಯಾರ್ಥಿಗಳಿಗೆ: ₹10,000/-
  • D.Ed ವಿದ್ಯಾರ್ಥಿಗಳಿಗೆ: ₹4,600/-
  • Ph.D ಮತ್ತು M.Phil ವಿದ್ಯಾರ್ಥಿಗಳಿಗೆ: ₹11000/-
  • ವೈದ್ಯಕೀಯ ವಿದ್ಯಾರ್ಥಿಗಳಿಗೆ: ₹11,000/-
  • ಬಿ.ಎಸ್ಸಿ , ಪ್ಯಾರ ಮೆಡಿಕಲ್ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ: ₹10,000/-

ಮೇಲೆ ನೀಡಿರುವ ಪಟ್ಟಿಯಲ್ಲಿ ಯಾವ ವಿದ್ಯಾರ್ಥಿಗಳು ಎಷ್ಟು ವಿದ್ಯಾರ್ಥಿ ವೇತನವನ್ನು ಲೇಬರ್ ಕಾರ್ಡ್ ಮೂಲಕ ಪಡೆದುಕೊಳ್ಳುತ್ತಾರೆ ಎಂಬ ಮಾಹಿತಿಯನ್ನು ತಿಳಿಸಿ ಕೊಟ್ಟಿರುತ್ತೇನೆ. ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೆಳಗಡೆ ನೀಡಿರುವ ಅಧಿಕೃತ ಜಾಲತಾಣವನ್ನು ಭೇಟಿ ನೀಡಿ ನೀವು ಅರ್ಜಿ ಸಲ್ಲಿಸಬಹುದಾಗಿರುತ್ತದೆ. 

ಅಪ್ಲೈ ಮಾಡಿ!!

ಮೇಲೆ ಕೊಟ್ಟಿರುವ ಜಾಲತಾಣವನ್ನು ಬಳಸಿಕೊಂಡು ನೀವು ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ನಮೂನೆಯನ್ನು ಪೂರ್ಣಗೊಳಿಸಿ ನೀವು ನಂತರ ಅಲ್ಲಿ ಕೇಳಿರುವ ಎಲ್ಲಾ ದಾಖಲೆಗಳನ್ನು ಸಂಪೂರ್ಣವಾಗಿ ನೀಡುವ ಮೂಲಕ ಅರ್ಜಿಯನ್ನು ನೀವು ಸಬ್ಮಿಟ್ ಮಾಡಬಹುದಾಗಿರುತ್ತದೆ.

ಇದನ್ನೂ ಓದಿ: ಬಿಪಿಎಲ್ ಪಡಿತರ ಕಾರ್ಡ್‌ಗೆ ಲಕ್ಷಾಂತರ ಅರ್ಜಿಗಳು ಸಲ್ಲಿಕೆಯಾಗಿವೆ.! ಹೊಸ ರೇಷನ್ ಕಾರ್ಡ್ಗಳ ಹಂಚಿಕೆ ಯಾವಾಗ.? ಇಲ್ಲಿದೆ ನೋಡಿ ಪೂರ್ತಿ ವಿವರ.!

Leave a Comment

error: Don't Copy Bro !!