New Ration Card: ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಹೊಸ ರೇಷನ್ ಕಾರ್ಡುಗಳ ವಿತರಣೆ ಹಾಗೂ ತಿದ್ದುಪಡಿಯ ಬಗ್ಗೆ ಮತ್ತು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕೊಡುವ ಬಗ್ಗೆ ಸರ್ಕಾರ ಗುಡ್ ನ್ಯೂಸ್ ಅನ್ನು ನೀಡಿರುತ್ತದೆ. ಆದ್ದರಿಂದ ಲೇಖನವನ್ನು ಕೊನೆಯವರೆಗೂ ಓದಿ. ಸಂಪೂರ್ಣವಾದ ಮಾಹಿತಿ ದೊರಕುತ್ತದೆ.
ಹೊಸ ರೇಷನ್ ಕಾರ್ಡ್ (New Ration Card) ಅರ್ಜಿ:
ಕರ್ನಾಟಕ ಸರ್ಕಾರವು ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಯಾವಾಗ ಕೊಡುತ್ತದೆ ಎಂದು ಸಂಪೂರ್ಣವಾದ ಮಾಹಿತಿ ತಿಳಿಯಬೇಕಾದರೆ, ಈ ಕೆಳಗೆ ಉತ್ತರವಿದೆ ನೋಡಿ. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಜನರು ಮುಗಿದಿದ್ದಾರೆ ಎಂದು ಹೇಳಬಹುದು. ಸರ್ವರ್ ಸಮಸ್ಯೆಯಿಂದಾಗಿ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಚಲಿಸಲು ಸಾಧ್ಯವಾಗುತ್ತಿಲ್ಲ.
ರಾಜ್ಯದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿರುವಂತಹ ಕೆ.ಎಚ್. ಮುನಿಯಪ್ಪನವರು ತಿಳಿಸಿರುವ ಪ್ರಕಾರ ರಾಜ್ಯದ ಜನತೆಗೆ ಸುಮಾರು 2.90 ಲಕ್ಷ ರೇಷನ್ ಕಾರ್ಡ್ಗಳನ್ನು ವಿಲೆವರಿ ಮಾಡುವ ಕೆಲಸವು ನಡೆಯುತ್ತಿದೆ. ಹೊಸ ಬಿಪಿಎಲ್ ಕಾರ್ಡ್ ವಿತರಣೆಗೆ ಇದರ ನಂತರ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಿಕೊಡಲಾಗುವುದು. ಸೆಪ್ಟೆಂಬರ್ ತಿಂಗಳಲ್ಲಿ ಅವಕಾಶವನ್ನು ಕಲ್ಪಿಸಿಕೊಡಲಾಗುವುದು ಎಂಬ ಮಾಹಿತಿ ತಿಳಿಸಿದ್ದಾರೆ.
(New Ration Card) ಬೇಕಾಗುವ ದಾಖಲೆಗಳು:
- ಕುಟುಂಬದ ಮುಖ್ಯಸ್ಥರ & ಕುಟುಂಬದ ಸದಸ್ಯರ ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಚಾಲ್ತಿಯಲ್ಲಿರುವ ಮೊಬೈಲ್ ನಂಬರ್
- ವಿಳಾಸದ ಪ್ರಮಾಣ ಪತ್ರ
ಮೇಲೆ ನೀಡಿರುವ ದಾಖಲೆಗಳು ನಿಮ್ಮ ಹತ್ತಿರವಿದ್ದರೆ ನೀವು ಹೊಸ ರೇಷನ್ ಕಾರ್ಡುಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟ ತಕ್ಷಣ ನಿಮ್ಮ ಹತ್ತಿರ ಇರುವ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಸೇವಕೇಂದ್ರಗಳಿಗೆ ಭೇಟಿ ನೀಡಿ ಸುಲಭವಾಗಿ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಶೀಘ್ರದಲ್ಲಿ ಹೊಸ ರೇಷನ್ ಕಾರ್ಡುಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕೊಡಲಾಗುವುದು ಆದ್ದರಿಂದ ನಮ್ಮ ಜಾಲತಾಣದ ಚಂದದಾರರಾಗಿ ನಿಮಗೆ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕೊಟ್ಟ ತಕ್ಷಣ ಮಾಹಿತಿಯನ್ನು ತಿಳಿಸಲಾಗುತ್ತದೆ.