PM New Scheme: ನಮಸ್ಕಾರ ಸ್ನೇಹಿತರೆ, ಈ ಲೇಖನದ ಮೂಲಕ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಸಲ ಪ್ರಧಾನಮಂತ್ರಿಯಾಗಿ ಅಧಿಕಾರಕ್ಕೆ ಬಂದಿದ್ದು ನಿಮಗೆಲ್ಲ ಗೊತ್ತೇ ಇದೆ. ದೇಶದಾದ್ಯಂತ ವಿವಿಧ ಯೋಜನೆಗಳನ್ನು ಉತ್ತೇಜಿಸಲು ಪ್ರಯತ್ನಗಳನ್ನು ಇವರು ಗೊಳಿಸಲಾಗಿದೆ ಎಂದು ಹೇಳಬಹುದು. ಹಾಗಾಗಿ ಈ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ನಡೆಸಲು ರಾಜ್ಯ ಸರ್ಕಾರಗಳೊಂದಿಗೆ ಕೆಲಸ ಮಾಡುವುದು ಮೋದಿಯವರ ಉದ್ದೇಶವಾಗಿದೆ ಎಂದು ಹೇಳಬಹುದು.
ಸ್ನೇಹಿತರೆ, ಈ ಯೋಜನೆಯ ಅಡಿಯಲ್ಲಿ ಅಪಘಾತ ವಿಮೆ ಹಾಗೂ ಜೀವ ಮೇಯ ಕವರೇಜ್ ಗಮನಾರ್ಹವಾಗಿ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ತಿಳಿದು ಬಂದಿರುತ್ತದೆ. ಕವರೇಜ್ ಪ್ರಮಾಣವು ದ್ವಿಗುಣಗೊಳ್ಳುವ ಸಾಧ್ಯತೆ ಇರುತ್ತದೆ ಎಂದು ವರದಿಗಳು ಸೂಚಿಸುತ್ತವೆ. ಪ್ರಧಾನ ಮಂತ್ರಿ ಜೀವನ ಜೊತೆ ಬಿಮಾ ಯೋಜನೆಯ ಅಡಿಯಲ್ಲಿ. ಇದೀಗ ಜೀವವಿಮ ರಕ್ಷಣೆಯು 2 ಲಕ್ಷ ರೂಪಾಯಿ ಆಗಿರುತ್ತದೆ.
ಹಾಗೂ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಅಡಿ ಈಗಾಗಲೇ 20 ಕೋಟಿ ಜನರು ಯೋಜನೆಯಿಂದ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಹೇಳಬಹುದಾಗಿದೆ. ಸದ್ಯಕ್ಕೆ ಇದು ದೇಶದ ಅತಿ ದೊಡ್ಡ ಜೀವ ವಿಮಾ ಯೋಜನೆಗಳಲ್ಲಿ ಒಂದು ಎಂದು ಹೇಳಬಹುದು.
ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಅಡಿ ವರದಿಗಳು ಸೂಚಿಸುವುದೇನೆಂದರೆ, 2,5 ಲಕ್ಷ ರೂಪಾಯಿವರೆಗೆ ಹೆಚ್ಚಳವನ್ನು ಮಾಡಲಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿರುತ್ತದೆ. ಪ್ರಸ್ತುತ 2 ಲಕ್ಷ ಇರುವ ಜೀವವಿಮೆ ರಕ್ಷಣೆಯು 5 ಲಕ್ಷಕ್ಕೆ ಹೆಚ್ಚಳವಾಗುವ ಸಾಧ್ಯತೆ ಇದೆ. ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಅಡಿ 436 ರೂಪಾಯಿಯನ್ನು ವರ್ಷಕ್ಕೆ 2 ಲಕ್ಷ ವ್ಯಾಪ್ತಿಯ ರಕ್ಷಣೆಗೆ ಭಾಗವಹಿಸುವವರು ಕನಿಷ್ಠ 18 ವರ್ಷ ಮೀರಿರಬೇಕು.