Scholarship: ವಿದ್ಯಾರ್ಥಿಗಳಿಗೆ ₹40,000 ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ!

Scholarship: ನಮಸ್ಕಾರ ಎಲ್ಲರಿಗೂ, ಈ ಒಂದು ಲೇಖನದ ಮೂಲಕ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಹೀರೋ ಫಿನ್ಕಾರ್ಪ್ ರಾಮನ್ ಕಾಂತ್ ಮುಂಜಲ್ ಸ್ಕಾಲರ್ಶಿಪ್ ಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಿದಲ್ಲಿ ಯಾವೆಲ್ಲ ಲಾಭಗಳನ್ನು ಪಡೆದುಕೊಳ್ಳುತ್ತೀರಾ. ಎಂಬ ಮಾಹಿತಿ ಈ ಲೇಖನದಲ್ಲಿ ನೀಡಲಾಗಿರುತ್ತದೆ ಆದ್ದರಿಂದ ಲೇಖನವನ್ನು ಕೊನೆಯವರೆಗೂ ಓದಿ.

ಹಾಗಾಗಿ ವಿದ್ಯಾರ್ಥಿಗಳು 2024 25 ನೇ ಸಾಲಿನಲ್ಲಿ ರಾಮನ್ ಕಾಂತ್ ಮುಂಜಲ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ ಆಸಕ್ತಿ ಮತ್ತು ಅರ್ಹತೆ ಇರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಒಂದು ಸ್ಕಾಲರ್ಶಿಪ್ ಸ್ಕೀಮ್ ನಿಂದ ಹಣಕಾಸು ಸಂಬಂಧಿತ ಕೋರ್ಸುಗಳಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನು ಒದಗಿಸಲಾಗುತ್ತದೆ. 

ಈ ವಿದ್ಯಾರ್ಥಿ ವೇತನಕ್ಕೆ ನೀವು ಅರ್ಜಿ ಸಲ್ಲಿಸಿದರೆ ಶಿಕ್ಷಣ ಪೂರ್ಣಗೊಳಿಸಲು ವರ್ಷಕ್ಕೆ, ಅಂದರೆ ಮೂರು ವರ್ಷಗಳ ಕಾಲ 40,000 ದಿಂದ ಹಿಡಿದು 5,50,000 ವರೆಗಿನ ವಿದ್ಯಾರ್ಥಿ ವೇತನವನ್ನು ಈ ಸ್ಕೀಮ್ ನಲ್ಲಿ ನೀಡಲಾಗುತ್ತದೆ ಬಹು ಮುಖ್ಯವಾಗಿ ಹೇಳುವುದೆಂದರೆ ವಿದ್ಯಾರ್ಥಿ ವೇತನ ಮತ್ತ ಸ್ವೀಕರಿಸಲು ಕಾಲೇಜು ಶುಲ್ಕವನ್ನು ಅವಲಂಬಿಸಿರುತ್ತದೆ ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಸಲು ಅರ್ಹತೆ: 

ಸ್ನೇಹಿತರೆ, ನೀವೇನಾದರೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ 10 ಮತ್ತು 12ನೇ ತರಗತಿಯಲ್ಲಿ ಕನಿಷ್ಠ 80% ಅಂಕ ಪಡೆದಿರಬೇಕು. ಹಾಗೂ ಅರ್ಜುನ ಕುಟುಂಬದ ವಾರ್ಷಿಕ ಆದಾಯ 4 ಲಕ್ಷಕ್ಕಿಂತ ಕಡಿಮೆ ಇರಬೇಕು ಎಂದು ತಿಳಿಸಲಾಗಿದೆ ಹಾಗೂ ಭಾರತೀಯ ಪ್ರಜೆಗಳಿಗೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿರುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು: 

  • 10 ಮತ್ತು 12ನೇ ತರಗತಿ ಮಾರ್ಕ್ಸ್ ಕಾರ್ಡ್ 
  • ಆಧಾರ್ ಕಾರ್ಡ್ 
  • ಪೋಷಕರ ಪ್ಯಾನ್ ಕಾರ್ಡ್ 
  • ಆದಾಯದ ಪುರಾವೆ 
  • ಕಾಲೇಜು ಶುಲ್ಕ ತುಂಬಿದ ರಸಿದಿ 
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ 

ಮೇಲಿನ ದಾಖಲೆಗಳನ್ನು ತೆಗೆದುಕೊಂಡು ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಅಧಿಕೃತ ಜಾಲತಾಣದ ಲಿಂಕನ್ನು ಈ ಕೆಳಗೆ ನೀಡಲಾಗಿರುತ್ತದೆ ಅದನ್ನು ಬಳಸಿಕೊಂಡು ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್: ಅಪ್ಲೈ ಮಾಡಿ!

ಮೇಲೆ ಕೊಟ್ಟಿರುವ ಜಾಲತಾಣದ ಲಿಂಕನ್ನು ಬಳಸಿಕೊಂಡು ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಕೊಟ್ಟಿರುವ ದಾಖಲೆಗಳನ್ನು ಸರಿಯಾಗಿ ಅಪ್ಲೋಡ್ ಮಾಡಿದ ನಂತರ ನಿಮ್ಮ ಅರ್ಜಿಯನ್ನು ಸಬ್ಮಿಟ್ ಕೊಡಿ.

Leave a Comment

error: Don't Copy Bro !!