ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿಗೆ ದಿನಾಂಕ ಪಿಕ್ಸ್.! ಈ ಎಲ್ಲಾ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಳ್ಳಿ?
ನಮಸ್ಕಾರ ಕರ್ನಾಟಕದ ಸಮಸ್ತ ಜನತೆಗೆ ಇವತ್ತಿನ ಲೇಖನದಲ್ಲಿ ಎಲ್ಲರಿಗೂ ತಿಳಿಸುವುದೇನೆಂದರೆ ಇತ್ತೀಚಿಗೆ ರಾಜ್ಯದಲ್ಲಿ ಹಲವಾರು ಯೋಜನೆಗಳನ್ನು ಜಾರಿತರುತ್ತಿದ್ದಾರೆ, ಆ ಯೋಜನೆಗಳ ಸದುಪಯೋಗಪಡಿಸಿಕೊಳ್ಳಲು ಅತಿ ಮುಖ್ಯವಾದದ್ದು ಅಂದರೆ ರೇಷನ್ …